ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

Picture of RB NEWS

RB NEWS

Bureau Report

ಉಡುಪಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ. ಪ್ರಶಸ್ತಿಯು 20,000 ನಗದು ಒಳಗೊಂಡಿದೆ. ನವೆಂಬರ್ 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ . ನಿರಂಜನ ಚೋಳಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top