ಉಡುಪಿ : ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಉಡುಪಿಯ ಭಾರತೀಶ ಎಂಡ್ ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುವ ಅವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ.
Bureau Report