ಸೆ. 14 ರಂದು ರಾಷ್ಟ್ರೀಯ ಲೋಕ ಅದಾಲತ್

Picture of RB NEWS

RB NEWS

Bureau Report

ಕಾರ್ಕಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಸಪ್ಪೆಂಬರ್ 14ರಂದು ಪೂರ್ವಾಹ್ನ 10-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕಾರ್ಕಳದ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ್ನು ಆಯೋಜಿಸಲಾಗಿದೆ.

ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಅಧ್ಯಕ್ಷರು ಶರ್ಮಿಳಾ ಸಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top