ಕಾರ್ಕಳ : ಕಾರ್ಕಳ ತಾಲೂಕು ಪಂಚಾಯತ್ನ 2023-24, ಜಮಾಬಂದಿ ಕಾರ್ಯಕ್ರಮವು ಸೆ.25ರ ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಲಿರುವುದು.
ಜಮಾಬಂಧಿ ಅಧಿಕಾರಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ನೆರವೇರಿಸಲಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಂದ.ಕೆ., ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






































