ಸೆ.25ರಂದು ತಾಲೂಕು ಪಂಚಾಯತ್ ಜಮಾಬಂದಿ

Picture of RB NEWS

RB NEWS

Bureau Report

ಕಾರ್ಕಳ : ಕಾರ್ಕಳ ತಾಲೂಕು ಪಂಚಾಯತ್‌ನ 2023-24, ಜಮಾಬಂದಿ ಕಾರ್ಯಕ್ರಮವು ಸೆ.25ರ ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಲಿರುವುದು.

ಜಮಾಬಂಧಿ ಅಧಿಕಾರಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ನೆರವೇರಿಸಲಿದ್ದಾರೆ‌ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಂದ.ಕೆ., ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top