ಮಂಗಳೂರು: ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ‘ಸ್ವಚ್ಚತಾ ಹೀ ಸೇವಾ- 2024’ ನಡೆಯುತ್ತಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ( CISF) ಮಂಗಳೂರು ವಿಭಾಗದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿದರು.






































