ಹದೆಗೆಟ್ಟ ಕಾನೂನು ವ್ಯವಸ್ಥೆ ಒಂದು ರಾಜ್ಯ ಅನಭಿವೃದ್ಧಿಯ ಕೂಪದಲ್ಲಿ ಮುಳುಗುತ್ತಿರುವುದರ ಸಂಕೇತ : ಶಾಸಕ ವಿ.ಸುನೀಲ್
ಕಾರ್ಕಳ : ಹದೆಗೆಟ್ಟ ಕಾನೂನು ವ್ಯವಸ್ಥೆ ಒಂದು ರಾಜ್ಯ ಅನಭಿವೃದ್ಧಿಯ ಕೂಪದಲ್ಲಿ ಮುಳುಗುತ್ತಿರುವುದರ ಸಂಕೇತ. ರಾಜ್ಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಎನ್ ಐಎ ದಾಳಿ ಕಾನೂನು ಸುವ್ಯವಸ್ಥೆ ಹಾಗೂ ಗೃಹ ಇಲಾಖೆಯ ದಕ್ಷತೆ ಪಾತಾಳ ತಲುಪಿರುವುದನ್ನು ಬೆತ್ತಲೆಗೊಳಿಸಿದೆ ಎಂದು ಶಾಸಕ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.





































