ಹಿಂದುಗಳ ಮೇಲೆ ಬಾಂಗ್ಲಾದಲ್ಲಿ ದೌರ್ಜನ್ಯ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Picture of RB NEWS

RB NEWS

Bureau Report

ಮಂಗಳೂರು : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆಗೊಂಡಿತು.

ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ಮೆರವಣಿಗೆ ಸಾಗಿಬಂತು. ಅದೇ ಪರಿಸರದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top