ಹೊತ್ತಿ ಉರಿದ ಟೆಂಪೊ: ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Picture of RB NEWS

RB NEWS

Bureau Report

ಕಾರ್ಕಳ : ಬಜಗೋಳಿ- ಗುರುವಾಯನಕೆರೆ ರಾಜ್ಯ ಹೆದ್ದಾರಿ ಕಾಪಿನಡ್ಕ ಎಂಬಲ್ಲಿ ಗುರುವಾರ ಸಂಜೆ ವೇಳೆಗೆ ಅಗ್ನಿ‌ಅನಾಹುತದಲ್ಲಿ ಟೆಂಪೋವೊಂದು ಅಂಶಿಕ ಹಾಕಿಗೊಳಗಾದ ಘಟನೆ ಸಂಭವಿಸಿದೆ.

ಸ್ಸ್ಥಳೀಯ ನಾಗರಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top