ಬೈಂದೂರು: ಶಾಸಕ ಗುರುರಾಜ ಗಂಟಿಹೊಳೆ ಅವರು ಕೊಲ್ಲೂರುನಲ್ಲಿ ನೂತನ 108 ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿಸಿದರು.




ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಈಶ್ವರ್ ಗಡಾದ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಪ್ರೇಮಾನಂದ ಕೊಲ್ಲೂರು ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿಗಳು ಡಾ. ಶೈಲೇಶ್ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, 108 ಉಡುಪಿ ಜಿಲ್ಲಾ ವ್ಯವಸ್ಥಾಪಕ ಮಹಾಬಲ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತಿಯಲ್ಲಿದ್ದರು.



































