[t4b-ticker]
Picture of RB NEWS

RB NEWS

Bureau Report

ನವದೆಹಲಿ : ಕೇಂದ್ರ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗವು ನೇಮಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ್ದು, ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಈ ಬಗ್ಗೆ ಮಾಹಿತಿ ನೀಡಿದ ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಚೌಧರಿ ಅವರು 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇವರಿಬ್ಬರನ್ನು ಆಯ್ಕೆ ಮಾಡಲಾಗಿದೆ. ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್ ಸುಖಬೀರ್ ಸಿಂಗ್ ಸಂಧು ಎಂದು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top