NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ

Picture of RB NEWS

RB NEWS

Bureau Report

ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ.ಆರ್, ಪೂರ್ವಿಕ್ ಕೆ.ಸಿ, ಪ್ರಾಪ್ತಿ ಎಂ.ಗೌಡ, ರಕ್ಷಾ, ಸುಖಿ ಆರ್. ಗೌಡ, ವಿಕಾಸ್ ಡಿ. ಸಿ. ಆಯ್ಕೆಯಾದ ವಿದ್ಯಾರ್ಥಿಗಳು.

ಪಿಯು ವಿದ್ಯಾರ್ಥಿಗಳು ಎದುರಿಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅತ್ಯುತ್ತಮ ತರಬೇತಿಯನ್ನು ನೀಡುತ್ತಾ ಬಂದಿದ್ದು ಎಲ್ಲಾ ವಿಭಾಗದಲ್ಲೂ ಯಶಸ್ವೀ ಫಲಿತಾಂಶ ನೀಡುತ್ತಿದೆ.

ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, NIFT ಪರೀಕ್ಷೆಯ ಸಂಯೋಜಕರಾದ ರಕ್ಷಿತ್, ಸುಮಂತ್ ದಾಮ್ಲ, ಶರತ್ ಅಭಿನಂದಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top