ಮರುಡಾಂಬರೀಕರಣಗೊಂಡ ರಸ್ತೆ ಲೋಕಾರ್ಪಣೆ

Picture of RB NEWS

RB NEWS

Bureau Report

ಕಾರ್ಕಳ : ವಿಧಾನ ಸಭಾ ಕ್ಷೇತ್ರದ ಶಾಸಕ ವಿ ಸುನೀಲ್ ಕುಮಾರ ಅವರು ಶಾಸಕರ ಅನುದಾನನಿಂದ ಸುಮಾರು 5 ಲಕ್ಷ ವೆಚ್ಚದಲ್ಲಿ ಮರು ಡಾಮರೀಕರಣಗೊಂಡ ದೆಂದಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಸಂಪರ್ಕ ರಸ್ತೆಯನ್ನು ಲೋಕಾರ್ಪಣೆಗೈದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಉಪಾಧ್ಯಕ್ಷೆ ಯಶೋಧ ಶೆಟ್ಟಿ, ವೇದಮೂರ್ತಿ ಶ್ರೀರಾಮ್ ಭಟ್, ರಮೇಶ್ ಶೆಟ್ಟಿ ಮುಂದೆಲಾಡಿಮನೆ, ವಿಜಯ್ ಶೆಟ್ಟಿ ಪೊರ್ಲೊಟ್ಟು ಗುತ್ತು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕರುಣಾಕರ್ ಎಸ್ ಕೋಟ್ಯಾನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಕೋಟ್ಯಾನ್, ವಿಶ್ವನಾಥ್ ಶೆಟ್ಟಿ, ಭಾಸ್ಕರ್ ಭಟ್ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಮೋಹನ್ ಶೆಟ್ಟಿ ಸಾಣೂರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top