ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ, ಅರುಣ್ ಕುಮಾರ್ ಪುತ್ತಿಲ, ಮಹಮ್ಮದ್ ಸಫಾನ್ , ಹಕೀಮ್ ಕೂರ್ನಡ್ಕ , ಶಮೀರ್ ಕೆ ಸೇರಿದಂತೆ 36 ಮಂದಿ ಗಡಿಪಾರಿಗೆ ಕಾನೂನು ಪ್ರಕ್ರಿಯೆ

Picture of RB NEWS

RB NEWS

Bureau Report

ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಿದವರ ಹೆಸರು ಮತ್ತು ಠಾಣಾ ವ್ಯಾಪ್ತಿ ಈ ರೀತಿಯಲ್ಲಿದೆ.

ಬಂಟ್ವಾಳ ನಗರ ಠಾಣೆ: ಹಸೈನಾರ್(46), ಮಹಮ್ಮದ್ ಸಫಾನ್(26), ರಾಜು ಅಲಿಯಾಸ್ ರಾಜೇಶ್(35)

ಬಂಟ್ವಾಳ ಗ್ರಾಮಾಂತರ: ಭರತ್ ರಾಜ್ ಬಿ ಅಲಿಯಾಸ್
ಭರತ್ ಕುಮ್ಡೇಲು (38), ಪವನ್ ಕುಮಾರ್(33), ಚರಣ್ @ ಚರಣ್ ರಾಜ್ (28), ಅಬ್ದುಲ್ ಲತೀಫ್(40), ‘ಮಹಮ್ಮದ್ ಅಶ್ರಫ್(44), ಮೊಯ್ದಿನ್ ಅಮ್ನಾನ್ ಅಲಿಯಾಸ್ ಅದ್ದು(24)

ವಿಟ್ಲ ಠಾಣೆ: ಗಣೇಶ ಅಲಿಯಾಸ್ ಗಣೇಶ ಪೂಜಾರಿ(35), ಅಬ್ದುಲ್ ಖಾದರ್ ಅಲಿಯಾಸ್‌ ಸೌಕತ್(34), ಚಂದ್ರಹಾಸ(23)

ಪುಂಜಾಲಕಟ್ಟೆ ಠಾಣೆ: ಭುವಿ ಅಲಿಯಾಸ್ ಭುವಿತ್ (35)

ಬೆಳ್ತಂಗಡಿ ಠಾಣೆ: ಮಹೇಶ್ ಶೆಟ್ಟಿ ತಿಮರೋಡಿ(53), ಅಶ್ರಫ್‌ ಬಿ ಅಲಿಯಾಸ್ ಗರಗಸ ಅಶ್ರಫ್ (43), ಮನೋಜ್ ಕುಮಾರ್(37)

ಪುತ್ತೂರು ನಗರ: ಅರುಣ್ ಕುಮಾರ್ ಪುತ್ತಿಲ(54), ಹಕೀಮ್ ಕೂರ್ನಡ್ಕ (38), ಅಜಿತ್ ರೈ (39), ಮನೀಶ್ ಎಸ್ (34), ಅಬ್ದುಲ್ ರಹಿಮಾನ್(38), ಕೆ ಅಝೀಜ್ (48)

ಪುತ್ತೂರು ಗ್ರಾಮಾಂತರ: ಕಿಶೋರ್ (34), ರಾಕೇಶ್ ಕೆ. (30) ನಿಶಾಂತ್ ಕುಮಾರ್(22)

ಕಡಬ ಠಾಣೆ : ಮಹಮ್ಮದ್ ನವಾಝ್(32)

ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಅಲಿಯಾಸ್ ಸಂತು(35), ಜಯರಾಮ(25), ಸಂಶುದ್ದೀನ್(36), ಸಂದೀಪ(24), ಮಹಮ್ಮದ್ ಶಾಕಿರ್(35), ಅಬ್ದುಲ್ ಅಝೀಜ್ ಅಲಿಯಾಸ್ ಕರಾಯ ಅಝೀಜ್(36)

ಸುಳ್ಯ ಠಾಣೆ : ಲತೇಶ್ ಗುಂಡ್ಯ(32), ಮನೋಹರ ಅಲಿಯಾಸ್ ಮನು(32)

ಬೆಳ್ಳಾರೆ ಠಾಣೆ: ಪ್ರಸಾದ್(35), ಶಮೀರ್ ಕೆ(38)

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top