ಚೂರಿ ಇರಿತಕ್ಕೊಳಗಾದ ಯುವಕ ಸಾವು

Picture of RB NEWS

RB NEWS

Bureau Report

ಮಂಗಳೂರು : ಯೆಯ್ಯಾಡಿಯಲ್ಲಿ ಜೂನ್ 6ರಂದು ನಡೆದ ಚೂರಿ ಇರಿತದ ಪ್ರಕರಣದಲ್ಲಿ ಗಾಯಗೊಂಡಿದ್ದ ಕೌಶಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನೊಪ್ಪಿದ್ದಾರೆ

ಬಿಜೈನ ಬ್ರಿಜೇಶ್ ಶೆಟ್ಟಿ ಮತ್ತು ಗಣೇಶ್ ಎಂಬವರು ಪ್ರಕರಣದ ಆರೋಪಿಗಳಾಗಿದ್ದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಪರಿಣಾಮವಾಗಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಕೌಶಿಕ್ ಜೀವನ್ಮರಣ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.‌

ಹಳೆ ದ್ವೇಷ ಘಟನೆಗೆ ಕಾರಣವೆನ್ನಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top