ಆರೋಗ್ಯವೇ ಮಹಾಭಾಗ್ಯ : ಯೋಗ್ಯದಿಂದ ಆರೋಗ್ಯ ವೃದ್ಧಿ

Picture of RB NEWS

RB NEWS

Bureau Report

ಶಿರ್ತಾಡಿ(ಮೂಡುಬಿದಿರೆ) : ಯೋಗದಿಂದ ಆರೋಗ್ಯ ವೃದ್ಧಿಸುತ್ತದೆ. ಭಾರತೀಯ ನಾಗರಿಕತೆಯಲ್ಲಿ ಯೋಗಕ್ಕೆ ಮಹತ್ವ ಸ್ಥಾನವಿದೆ. ದೈಹಿಕ ಹಾಗೂ ಮಾನಸಿಕ ದೃಢತೆ ಹೆಚ್ಚಿಸಿಕೊಳ್ಳಲು ಯೋಗ ಸಹಕಾರಿಯಾಗುತ್ತದೆ. ಯೋಗವನ್ನು ದಿನನಿತ್ಯ ಜೀವನದ ಭಾಗವನ್ನಾಗಿ ಮಾಡುವುದೇ ನಮ್ಮೆಲ್ಲರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅನುಷ್ಠಾನಗೊಂಡಿರುವ “ಅಂತರಾಷ್ಟ್ರೀಯ ಯೋಗ ದಿನಾಚರಣೆ” ಯನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿo ಡಿಸೋಜಾ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top