ಮರಳು-ಕೆಂಪು ಕಲ್ಲು ಕೊರತೆಯ ವಿರುದ್ಧ ಜನಾಕ್ರೋಶ

Picture of RB NEWS

RB NEWS

Bureau Report

ಮೂಡುಬಿದಿರೆ : ಮರಳು-ಕೆಂಪು ಕಲ್ಲು ಕೊರತೆಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಮೂಲ್ಕಿ -ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜುಲಾಯಿ 14ರ ಸಂಜೆ 4 ಗಂಟೆಗೆ ಕಿನ್ನಿಗೋಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲ್ಕಿ -ಮೂಡುಬಿದಿರೆ ಕ್ಷೇತ್ರದ‌ ಶಾಸಕ‌ ಉಮಾನಾಥ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top