ದೈಹಿಕ ಶಿಕ್ಷಣ ಶಿಕ್ಷಕ ಚೇತನ್ ಕುಮಾರ್ ತೃತೀಯ ಸ್ಥಾನ

Picture of RB NEWS

RB NEWS

Bureau Report

ಉಡುಪಿ : ಕರ್ನಾಟಕ ಆಮೇಚೂರ್ ಬಾಡಿ ಬಿಲ್ಡಿಂಗ್ ಅಸೋಶಿಯೇಷನ್ ನವರು ಉಡುಪಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯ 75 ಕೆಜಿ ವಿಭಾಗದಲ್ಲಿ ಕಾರ್ಕಳ ಅಜೆಕಾರಿನ ಜ್ಯೋತಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚೇತನ್ ಕುಮಾರ್ ತೃತೀಯ ಸ್ಥಾನ ಪಡೆದಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top