ಮಾನವೀಯತೆ ಮೆರೆದ ಪರಸ್ಪರ ಸೇವಾ ಬ್ರಿಗೇಡ್ : ಗಾಯಾಳುವಿಗೆ ರೂ.1,10,032 ಧನ ಸಹಾಯ

Picture of RB NEWS

RB NEWS

Bureau Report

ಕಾರ್ಕಳ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗೈಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ರೂ. 1,10,032 ಧನ ಸಹಾಯ ನೀಡಿದೆ.

ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ ಸದಾನಂದ ಪೂಜಾರಿಯ ದಂಪತಿಯ ಏಕೈಕ ಪುತ್ರರಾದ ಶ್ರವಣ್ ಪೂಜಾರಿ ಇವರು ಬಂಟ್ವಾಳದಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚವಾಗಿರುತ್ತದೆ. ಕುಟುಂಬವು ಆರ್ಥಿಕ ಸಂಕಷ್ಟಗೊಳಗಾಗಿದ್ದು, ಅದನ್ನು ಅರಿತ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯು ಸುಮಾರು ರೂ. 1,10,032 ನಗದು ಸಂಗ್ರಹಿಸಿ, ಊರಿನ ಪ್ರಮುಖರು ದಾನಿಗಳೊಂದಿಗೆ ಹಸ್ತಾಂತರಿಸಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top