ಕಾಡುಹಂದಿ ವಧೆ : ಇಬ್ಬರ ಬಂಧನ

Picture of RB NEWS

RB NEWS

Bureau Report

ವೇಣೂರು: ತೆಂಕಕಾರಂದೂರು ಗ್ರಾಮದ ರಮೇಶ್ ಹೆಗ್ಡೆ ಅವರ ಮನೆಯ ತೋಟದಲ್ಲಿ ರೋಪ್ ಬಳಸಿ ಉರುಳು ಇಟ್ಟು ಪಟ್ಟ ಜಾಗದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮಾರಾಟ ಮಾಡುತ್ತಿದ್ದರು.

ಸುಧಾಕರ ಪೂಜಾರಿ ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದು ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಆ.8ರಂದು ನಡೆದಿದೆ.

ದಾಳಿ ಮಾಡುವ ವೇಳೆ ಸ್ಥಳದಲ್ಲಿದ್ದ ಕಾಡು ಹಂದಿ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡು ವನ್ಯಜೀವಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top