ಜಗದ್ಗುರು ಶ್ರೀ ಡಾ.ನಿಶ್ಚಲಾನಂದನಾಥ ಮಹಾಸ್ವಾಮಿ ಸಂದರ್ಶನ
ಕಟಪಾಡಿ : ಬೆಂಗಳೂರು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ಚಾತುರ್ಮಾಸ್ಯ ವ್ರತ ನಿರತರಾದ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರನ್ನು ಸಂದರ್ಶಿಸಿದರು.






































