ವಿಕ್ರಂ ಹೆಗ್ಡೆ ಬಂಧನ

Picture of RB NEWS

RB NEWS

Bureau Report

ಮೂಡುಬಿದಿರೆ : ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ ಮತಾಂಧರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರೆಂಬ ಕಾರಣಕ್ಕೆ ಮಹೇಶ್ ವಿಕ್ರಂ ಹೆಗ್ಡೆಯನ್ನು ಮೂಡುಬಿದರೆ ಪೊಲೀಸರು ಬಂಧಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top