ಮಂಜುನಾಥ ಪೂಜಾರಿ, ಎಂ.ಎ.ಗಪೂರ್, ಹರೀಶ್ ಕುಮಾರ್, ಶಾಲೆಟ್ ಪಿಂಟೋ ಇವರಿಗೆ ಪ್ರಮುಖ ಜವಾಬ್ದಾರಿ

Picture of RB NEWS

RB NEWS

Bureau Report

ಬೆಂಗಳೂರು : ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರಿಗೆ ಮೆಸ್ಕಾಂ ಅಧ್ಯಕ್ಷ ಹುದ್ದೆಯನ್ನು ಸರಕಾರ ನೀಡಿ ಆದೇಶ ಹೊರಡಿಸಿದೆ.


ಎಂ. ಎ. ಗಫೂರ್ ಅವರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆ ನೀಡಿ‌ ಸರಕಾರಿ ಅದೇಶ ಹೊರಡಿಸಿದೆ.‌


ಮುದ್ರಾಡಿ ಮಂಜುನಾಥ ಪೂಜಾರಿಯವರಿಗೆ ನಾರಾಯಣ ಗುರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯನ್ನು ರಾಜ್ಯ ಸರಕಾರ ಘೋಷಿಸಿದೆ.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಯನ್ನಾಗಿ ಕಿನ್ನಿಗೋಳಿಯ ಶಾಲೆಟ್ ಪಿಂಟೋ ಇವರನ್ನು ಕರ್ನಾಟಕ ಸರಕಾರ ನೇಮಕ ಮಾಡಿರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top