ಉದ್ಯಮಿ ಸೈಫುದ್ದಿನ್ ಕೊಲೆ ಪ್ರಕರಣ : ಮಹಿಳೆಯ ಬಂಧನ

Picture of RB NEWS

RB NEWS

Bureau Report

ಮಲ್ಪೆ: ಸಾರಿಗೆ ಉದ್ಯಮಿ‌ ರೌಡಿ ಶೀಟರ್ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಎಕೆಎಂಎಸ್ ಬಸ್ ಮಾಲಕ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ರಿಧಾ ಶಭನಾ(27), ಗಂಡ : ಮೊಹಮ್ಮದ್ ಫೈಜಲ್ ಖಾನ್, ಸಿ ಗೇಟ್ ಅಪಾರ್ಟ್ಮೆಂಟ್, ಮಿಷಿನ್ ಕಂಪೌಂಡ್ ಹತ್ತಿರ, ಬಡಗುಬೆಟ್ಟು, ಉಡುಪಿ ಇವರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top