ಮಂಗಳೂರಿನಲ್ಲಿ ಚಿತ್ರನಟನ ಬಂಧನ
ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಬಂಧನ ಆಗಿದೆ. ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪ ಅವರ ಮೇಲೆ ಇದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.





































