ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ತೆಗೆದ ರಾಷ್ಟ್ರೀಯ ತನಿಖಾ ದಳ

Picture of RB NEWS

RB NEWS

Bureau Report

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ.


ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು.

ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top