NIFT ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ
RB NEWS
Bureau Report
NIFT ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ
ಕಾರ್ಕಳ : NIFT (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.
ದೇಶದ ಪ್ರತಿಷ್ಠಿತ NIFT ಕೇಂದ್ರಗಳಲ್ಲಿ ನಾಲ್ಕು ವರ್ಷದ ಡಿಸೈನ್ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆಯುವ ಅರ್ಹತಾ ಪರೀಕ್ಷೆ ಇದಾಗಿದ್ದು, ಫ್ಯಾಶನ್ ಡಿಸೈನ್, ಟೆಕ್ಸ್ ಟೈಲ್ ಡಿಸೈನ್, ಫ್ಯಾಷನ್ ಕಮ್ಯುನಿಕೇಷನ್ ಮುಂತಾದ ಬಹುಬೇಡಿಕೆಯುಳ್ಳ ಕೋರ್ಸ್ ಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.
ಬ್ಯಾಚುಲರ್ ಆಫ್ ಫ್ಯಾಶನ್ ಟೆಕ್ನಾಲಜಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಸ್ವಾತಿ ಆರ್. ಹೊಸಮನಿ 166(ಕೆಟಗರಿ ರ್ಯಾಂಕ್), 846(ಜನರಲ್ ರ್ಯಾಂಕ್),