ಡಾ. ಬಿ. ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚನೆ

Picture of RB NEWS

RB NEWS

Bureau Report

ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ಮುಖ್ಯಮಂತ್ರಿಯಿಂದ ಉದ್ಘಾಟನೆಗೊಂಡ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ತಾಲೂಕು ತಹಶೀಲ್ದಾರ್ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಪುರಸಭಾ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ, ದಲಿತ ಮುಖಂಡರುಗಳಾದ ಅಣ್ಣಪ್ಪ ನಕ್ರೆ ಹಾಗೂ ಸುರೇಶ್ ಚೇತನಹಳ್ಳಿ ಇವರುಗಳನ್ನು ಸದಸ್ಯರನ್ನಾಗಿ ಸರ್ಕಾರ ನಾಮ ನಿರ್ದೇಶಗೊಳಿಸಿ ಆದೇಶ ಹೊರಡಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top