ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಗುಡಿಸಲಿಗೆ ನುಗ್ಗಿ ಮಾರಣಾಂತಿಕ ಹಲ್ಲೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

Picture of RB NEWS

RB NEWS

Bureau Report

  • ಈ ಘಟನೆ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಜೊತೆ ಪೋನ್ ಮುಖಾಂತರ ಸಂಪರ್ಕ ಸಾಧಿಸಿದ ಸಂತೋಷ್ ಬಜಾಲ್ ಅಲೆಮಾರಿ ಸಮುದಾಯದ ಮೇಲಾದ ದೌರ್ಜನ್ಯದ ಬಗ್ಗೆ ಚರ್ಚಿಸಿದರು ಈ ಬಗ್ಗೆ ಸ್ಪಂಧಿಸಿದ ಅಧಿಕಾರಿ ಸೂಕ್ತ ರಕ್ಷಣೆ ಒದಗಿಸುವ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಭರವಸೆ ನೀಡಿರುತ್ತಾರೆ.

  • ಹಲ್ಲೆಗೊಳಗಾದ ಸಂತ್ರಸ್ತರು ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top