ಗಾಂಜಾ ವ್ಯವನಿ ಕೊಲೆಗಡುಕರಿಗೆ ಜೀವಾವಧಿ ಶಿಕ್ಷೆ

Picture of RB NEWS

RB NEWS

Bureau Report

ಶಿವಮೊಗ್ಗ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದ ವ್ಯಕ್ತಿಯನ್ನು ಹತ್ಯೆಗೈದಿದ್ದ ಆರೋಪಿಗಳಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.

ಪ್ರಕರಣ ಸಂಬಂಧ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಅಲ್ಲದೇ ಈ ಆರೋಪಿಗಳಿಗೆ ಜಾಮೀನು ನೀಡಬಾರದು. ಜಾಮೀನು ನೀಡಿದರೆ ಮೃತ ಇರ್ಫಾನ್ ಕುಟುಂಬಕ್ಕೆ ತೊಂದರೆ ನೀಡುತ್ತಾರೆ ಎಂದು ಪೊಲೀಸರು ಹಾಗೂ ಸರ್ಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top