ನೂತನ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಉಮಾನಾಥ ಕೋಟ್ಯಾನ್

Picture of RB NEWS

RB NEWS

Bureau Report

ಮೂಡುಬಿದಿರೆ: ಮುಲ್ಕಿ -ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಉಮಾನಾಥ ಕೋಟ್ಯಾನ್ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ದ ಕ ಜಿ ಪ. ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಅಳಿಯೂರಿನ ವಿದ್ಯಾರ್ಥಿಗಳಿಗೆ ಶೂ ವಿತರಣೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ನೆರವೇದಿಸಿದರು.

ವೇದಿಕೆಯಲ್ಲಿ ಸ್ಥಳೀಯ ಮುಂದಾಳುಗಳು ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

ಇತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top