ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಮತ್ತು ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ನೇಮಕ

Picture of RB NEWS

RB NEWS

Bureau Report

ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಮತ್ತು ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ನೇಮಕ

ಮಂಗಳೂರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜನರಲ್ಲಿ ಶುಚಿತ್ವದ ಕುರಿತಾಗಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ. ಈ ನೈರ್ಮಲ್ಯ ಕಾರ್ಯಕ್ರಮಕ್ಕೆ ಇಬ್ಬರು ಬ್ರ್ಯಾಂಡ್ ಅಂಬಾಸಿಡರ್‌ಗಳಾಗಿ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಮತ್ತು ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಯಕ್ಷಗಾನದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮತ್ತು ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರನ್ನು ನೇಮಕ ಮಾಡಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top