ಜೆಇಇ ಮೈನ್ ಫಲಿತಾಂಶ ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

Picture of RB NEWS

RB NEWS

Bureau Report

ಕಾರ್ಕಳ :ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿoಗ್‌ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ 1ನೇ ಫೇಸ್‌ನ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.


ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲು ಆದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯ ಪರಿಶ್ರಮವನ್ನುಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top