ತಂದೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ ಬಾಲಕ!

Picture of RB NEWS

RB NEWS

Bureau Report

ಕಾಸರಗೋಡು : ತಂದೆಯ ವಿರುದ್ದ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ್ದಾನೆ.

ತನ್ನ ಮೇಲೆ ತಂದೆ ಹಲ್ಲೆ ಮಾಡಿರುವುದಾಗಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನ್ನ ತಂದೆ ಕೈಕಾಲುಗಳಿಗೆ ಹಲವು ಬಾರಿ ಹೊಡೆದಿದ್ದಾನೆ ಎಂದು ಆರೋಪಿಸಿ ಬಾಲಕ ತನ್ನ ತಾಯಿ ಜತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾನೆ. ದ ಜುವೈನಲ್ ಜಸ್ಟೀಸ್ ಕಾಯ್ದೆ ಪ್ರಕಾರ ತಂದೆ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top