ಕರಿಮಣಿ ಮಾಲಿಕ ಫಿನಿಶ್ ಪ್ರಕರಣ! ಪ್ರಿಯಕರನ ಅರ್ಜಿ ತಿರಸ್ಕೃತ: ಪ್ರಿಯತಮೆ ಅರ್ಜಿ ಮುಂದೂಡಿಕೆ

Picture of RB NEWS

RB NEWS

Bureau Report


ಕಾರ್ಕಳ : ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೈದ ಪ್ರಕರಣಕ್ಕೆ ಸಂಬoಧಿಸಿದoತೆ ಬಂಧಿತಳಾಗಿರುವ ಅಜೆಕಾರು ದೆಪ್ಪುತ್ತೆ ನಿವಾಸಿ ಪ್ರತಿಮಾ ಅವರ ಪರ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಕಾರ್ಕಳ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸಂಚಾರಿ ಪೀಠ ವು ಮಾ.10ಕ್ಕೆ ಮುಂದೂಡಿದ್ದರೆ, ಎರಡನೇ ಆರೋಪಿ ದಿಲೀಪ್ ಹೆಗ್ಡೆ ಪರ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.
ಮಂಗಳವಾರ ಪ್ರತಿಮಾ ಅವರ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣಾ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಆರೋಪಿಗಳಿಬ್ಬರನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.


ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top