ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ

Picture of RB NEWS

RB NEWS

Bureau Report

ಕಳತ್ತೂರು (ಕಟಪಾಡಿ) : ಕಟಪಾಡಿ ಪಡುಕುತ್ಯಾರು ಸರಸ್ವತಿ ಪೀಠದ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ
2025 ಜುಲೈ 10 – ಸೆಪ್ಟೆಂಬರ್ 7 ತನಕ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಪಡುಕುತ್ಯಾರು ಇಲ್ಲಿ ಜರುಗಲಿದೆ.

12/06/2025 ಗುರುವಾರ
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪಂಚಸಿಂಹಾಸನ ಸರಸ್ವತೀ ಪೀಠ ಆನೆಗುಂದಿ ( ಬೆಳಿಗ್ಗೆ11.00)

13/06/2025 ಶುಕ್ರವಾರ
ಶ್ರೀ ಕಾಳಿಕಾಂಬಾ ದೇವಸ್ಥಾನ ಕೊಲಕಾಡಿ (ಬೆಳಿಗ್ಗೆ 9.30)
ಶ್ರೀ ನಾಲ್ಕೂರು ಪಂಜುರ್ಲಿ ದೈವಸ್ಥಾನ ಪಡುಪಣಂಬೂರು (ಬೆಳಿಗ್ಗೆ 10.30)
ಶ್ರೀ ದುರ್ಗಾ ಪರಮೇಶ್ವರಿ ವಿನಾಯಕ ಮಠ ಹಳೆಯಂಗಡಿ (ಬೆಳಿಗ್ಗೆ 11.00)
ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ( ಮದ್ಯಾಹ್ನ12.00)

20/06/2025 ಶುಕ್ರವಾರ

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ ಕಾರ್ಕಳ(ಬೆಳಿಗ್ಗೆ 10.00)
ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ(ಮದ್ಯಾಹ್ನ12.00)

27/06/2025 ಶುಕ್ರವಾರ
ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ (ಬೆಳಿಗ್ಗೆ 10.00)
ಶ್ರೀ ಕಾಳಿಕಾಂಬಾ ದೇವಸ್ಥಾನ ಬಾರ್ಕೂರು ( ಮದ್ಯಾಹ್ನ12.00)

29/06/2025 ಭಾನುವಾರ
ಶ್ರೀ ಕಾಳಿಕಾಂಬಾ ದೇವಸ್ಥಾನ ಭಟ್ಕಳ (ಬೆಳಿಗ್ಗೆ 9.00)
ಶ್ರೀ ಕಾಳಿಕಾಂಬಾ ದೇವಸ್ಥಾನ ಗೋಕರ್ಣ ( ಮದ್ಯಾಹ್ನ12.00)
ಶ್ರೀ ಮಹಾಕಾಳಿ ದೇವಸ್ಥಾನ ಅಂಕೋಲಾ ( ಅಪರಾಹ್ನ3.00)

30/06/2025 ಸೋಮವಾರ
ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ನವಿ ಮುಂಬಯಿ ( ಸಂಜೆ 5.00)

03/07/2025 ಗುರುವಾರ
ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟಪಾಡಿ (ಬೆಳಿಗ್ಗೆ 9.30)
ಶ್ರೀ ಕಾಳಿಕಾಂಬಾ ದೇವಸ್ಥಾನ ಕಾಪು (ಬೆಳಿಗ್ಗೆ11.00)

06/07/2025 ಭಾನುವಾರ
ನೆಲ್ಲಿಸ್ಥಳ ಶ್ರೀ ಕಾಳಿಕಾಂಬಾ ದೇವಸ್ಥಾನ ಕೋಟೆಕಾರು (ಬೆಳಿಗ್ಗೆ 9.30)
ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಂಗ್ರಮಂಜೇಶ್ವರ (ಬೆಳಿಗ್ಗೆ10.00)
ಕಾರ್ಲೆ ಶ್ರೀಕಾಳಿಕಾಂಬಾ ದೇವಸ್ಥಾನ ಕುಂಬಳೆ ( ಬೆಳಿಗ್ಗೆ11.00)
ಶ್ರೀ ಕಾಳಿಕಾಂಬಾ ಮಠ ಮಧೂರು (ಮದ್ಯಾಹ್ನ 12.30)
ಶ್ರೀಮತ್ ಪರಶಿವ ವಿಶ್ವಕರ್ಮೇಶ್ವರ ದೇವಸ್ಥಾನ ಕಾಞಂಗಾಡ್ (ಅಪರಾಹ್ನ 3.00)

ಜಗದ್ಗುರುಗಳು ತಮ್ಮ ದೇವಸ್ಥಾನಕ್ಕೆ ಆಗಮಿಸುವ ಸಂದರ್ಭದಲ್ಲಿ ತಾವು ಭಾಗವಹಿಸಿ ಅನುಗ್ರಹ ಮಂತ್ರಾಕ್ಷತೆ ಪಡೆಯಬೇಕಾಗಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top