ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿ ವಾರಿಸ್ತುದಾರರಿಗೆ ಒಪ್ಪಿಸಿದ ಮೂಡಬಿದಿರೆ ಪೊಲೀಸರು

Picture of RB NEWS

RB NEWS

Bureau Report

ಮೂಡುಬಿದಿರೆ : 2025 ಆಗಸ್ಟ್ 8 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯ ರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭ ಮಧ್ಯಾಹ್ನ 2:00 ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ ಕಳೆದುಕೊಂಡಿರುತ್ತಾರೆ. ಈ ಬಗ್ಗೆ ಅದೇ ದಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

ಬಂಗಾರದ ಮೌಲ್ಯ ಸುಮಾರು 10 ಲಕ್ಷ ಆಗಬಹುದು. ಈ ಬಗ್ಗೆ ಸಾರ್ವಜನಿಕರು ಪ್ರಶಂಸೆಯನ್ನು ವ್ಯಕ್ತಪಡಿಸುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top