ಗೇರುಬೀಜ ಕಂಪೆನಿಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡ ಜಯಪ್ರಕಾಶ್ ಹೆಗ್ಡೆ

Picture of RB NEWS

RB NEWS

Bureau Report

ಕಾರ್ಕಳ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಯವರು ಕಾರ್ಕಳದ ವಿವಿಧ ಗೇರುಬೀಜ ಕಾರ್ಖಾನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು

ಇದೇ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಿ ಆರ್ ರಾಜು , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ , ಕೆ ಪಿ ಸಿ ಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ , ಶುಭದ ರಾವ್ , ಉದಯ್ ವಿ ಶೆಟ್ಟಿ , ವಿವೇಕಾನಂದ ಶೆಣೈ, ಸುಪ್ರೀತ್ ಶೆಟ್ಟಿ ಕೆದಿಂಜೆ , ನವೀನ್ ದೇವಾಡಿಗ, ಸುಭಿತ್ ಎನ್ ಆರ್ , ಹೇಮಂತ್ ಆಚಾರ್ಯ , ವಿಜ್ಞೇಶ್ ಕಿಣಿ ಮೊದಲಾದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top