ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೆಯರ್ ಹಸ್ತಾಂತರ

Picture of RB NEWS

RB NEWS

Bureau Report

ಬಂಟ್ವಾಳ :  ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಸುಜೀರು ಬದಿಗುಡ್ಡೆ ನಿವಾಸಿ  ಗಿರಿಜಾ ರವರಿಗೆ  ವೀಲ್ ಚೆಯರನ್ನು ಹಸ್ತಾಂತರಿಸಲಾಯಿತು.    

      ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ  ರಾಜೇಶ್, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ , ಸೇವಾ ಪ್ರತಿನಿಧಿ ಮಲ್ಲಿಕಾ ,  ತುಂಬೆ  ವಲಯ ಅಧ್ಯಕ್ಷೆ ಲೀಡಿಯಾ ಪಿಂಟೊ, ಫರಂಗಿಪೇಟೆ ಒಕ್ಕೂಟದ ಅಧ್ಯಕ್ಷ ಸುಕೇಶ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top