ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ ಕರೆತಂದ ಯುವಕನಿಗೆ ತಪರಾಕಿ

Picture of RB NEWS

RB NEWS

Bureau Report

ಹುಬ್ಬಳ್ಳಿ: ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದ ಘಟನೆ ನಡೆದಿದೆ.

ಗಬ್ಲೂರಿನ ಹೋಟೇಲ್‌ನಲ್ಲಿ ಓಡಾಡುತ್ತಿದ್ದನ್ನು ಗಮನಿಸಿದ ಹಿಂದೂ ಜಾಗರಣಾ ವೇದಿಕೆ ಮುಖಂಡರು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಕರೆದುಕೊಂಡ ಬಂದಿದ್ದಾರೆ. ಠಾಣೆಗೆ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲು ಮಾಡಲಾಗಿದೆ.

ಹಿಂದೂ ಜಾಗರಣಾ ವೇದಿಕೆ ಕಾರ್ಯತ್ರರು ಇಬ್ಬರನ್ನೂ ಪೊಲೀಸ್‌ ಠಾಣೆ ಕರೆತಂದಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top