ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

Picture of RB NEWS

RB NEWS

Bureau Report

ಹೊಸದಿಲ್ಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ ಸಲ್ಲಿಸಿದ್ದಾರೆ. ಪಿತ್ರೋಡಾ ಅವರ ರಾಜೀನಾಮೆಯನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವೀಕರಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ದೇಶದ ವಿವಿಧ ಭಾಗಗಳ ಭಾರತೀಯರು ಹೇಗೆ ಕಾಣುತ್ತಾರೆ ಎಂದು ಸಂದರ್ಶನವೊಂದರಲ್ಲಿ ಸ್ಯಾಮ್ ಪಿತ್ರೋಡಾ ನೀಡಿದ್ದ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡು ವಿವಾದದ ಅಲೆ ಎಬ್ಬಿಸಿತ್ತು. ಪಿತ್ರೋಡಾ ಹೇಳಿಕೆಯನ್ನು ಪ್ರಧಾನಿ ಮೋದಿಯವರೂ ಖಂಡಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top