ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಕಾರ್ಕಳದ ಸೋಜನ್ ಪಿ.ಜೇಮ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಅನಿಲ್ ಥಾಮಸ್ ಅದೇಶ ಹೊರಡಿಸಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bureau Report