ಧಾರ್ಮಿಕ ಶಿಕ್ಷಣಕ್ಕಾಗಿ ಬಂದಿದ್ದ ನಾಲ್ವರು ಮಕ್ಕಳು ನಾಪತ್ತೆ

Picture of RB NEWS

RB NEWS

Bureau Report

  • ಉಡುಪಿ : ಶಿರ್ವ ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಸಂಸ್ಥೆಯಲ್ಲಿ ವಾಸವಾಗಿದ್ದ ನಾಲ್ವರು ಬಿಹಾರ ರಾಜ್ಯದ ಮಕ್ಕಳು ಮಂಗಳವಾರ ನಾಪತ್ತೆಯಾಗಿದ್ದಾರೆ.
  • ಬಿಹಾರ ರಾಜ್ಯದ ವಿದ್ಯಾರ್ಥಿಗಳಾದ 1) ತಬಾರಕ್‌ 2) ಜಮ್‌ ಶೇಡ್‌, 3) ತಂಜೀರ್‌ ಆಲ್‌ಮ್‌, 4) ಶಾಹಿಲ್ ಇವರುಗಳು ಸಂಸ್ಥೆಯಿಂದ ಹೊರಗಡೆ ಹೋದವರು ವಾಪಾಸ್ಸು ಬಾರದೆ ಕಾಣೆಯಾಗಿದ್ದಾರೆ.
  • ಈ ಸಂಬಂಧ ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ನಲ್ಲಿ ಕೆಲಸ ಮಾಡುತ್ತಿರುವ ಪರ್ವೇಜ್‌ ಸಲೀಂ ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
  • ಬಿಹಾರ ಮೂಲದ ವಿದ್ಯಾರ್ಥಿಗಳಾದ ನಾಲ್ವರು ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಮದ್ರಸಾ ಶಿಕ್ಷಣ ಪಡೆಯುತ್ತಿದ್ದರು. ಇನ್ನು ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 43/2024 ಕಲಂ: ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top