ಉಡುಪಿ : ಮಾಜಿ ಸಚಿವ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು.
ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂ ಗಳವರಿಂದ ಆಶೀರ್ವಾದ ಪಡೆದರು.







































