ನಿಟ್ಟೆಯಲ್ಲಿ ಹೊಸ ವಿದ್ಯಾರ್ಥಿ ವಸತಿಗೃಹ ನಿರ್ಮಾಣಕ್ಕೆ ಅಡಿಕಲ್ಲು

Picture of RB NEWS

RB NEWS

Bureau Report

ನಿಟ್ಟೆಯಲ್ಲಿ ಹೊಸ ವಿದ್ಯಾರ್ಥಿ ವಸತಿಗೃಹ ನಿರ್ಮಾಣಕ್ಕೆ ಅಡಿಕಲ್ಲು
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿನ ಕೆಲ ವರ್ಷಗಳಲ್ಲಿ ವಿವಿಧ ಹೊಸ ಬ್ರ್ಯಾಂಚ್ ಗಳನ್ನು ಆರಂಭಿಸಲಾಗಿದ್ದು ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚಳದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಹೊಸ ವಿದ್ಯಾರ್ಥಿ ವಸತಿಗೃಹ ನಿರ್ಮಾಣಕಾರ್ಯ ಜೂ.೩ ರಂದು ಸೋಮವಾರ ಆರಂಭಗೊಂಡಿತು
.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top