ಕಾರ್ಕಳ : ಹೆಬ್ರಿ, ಕಾರ್ಕಳ ತಾಲೂಕುಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜೂ. 21ರಂದು ಬೆಳಿಗ್ಗೆ 10.30ಕ್ಕೆಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಲಿದೆ ಎಂದು ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಎಂ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.