ರಸ್ತೆ ಬದಿಯ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನ

Picture of RB NEWS

RB NEWS

Bureau Report

ರಸ್ತೆ ಬದಿಯ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನ

ಮಂಗಳೂರು:  ಕೋಡಿಕಲ್​ನ ರಸ್ತೆ ಬದಿಯ ಮನೆಯಲ್ಲಿ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಕಳ್ಳತನಕ್ಕೆ ಯತ್ನಿಸಿದ ದುಷ್ಕರ್ಮಿಗಳ ಖತರ್ನಾಕ್ ಗ್ಯಾಂಗ್​ನ ಚಲನವಲನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ.
ಮನೆಯವರು ಮಲಗಿದ್ದ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿದ್ದರು. ಈ ಹಿನ್ನಲೆ ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇತ್ತ ಪೊಲೀಸರು ಕೂಡ ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸು ಪಾಸಿನಲ್ಲಿ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top