ಪಡೀಲ್ ಪಂಪ್ವೆಲ್ ರಸ್ತೆ ಅವ್ಯವಸ್ಥೆ ಶಾಸಕನ ಅಭಿವೃದ್ದಿ ಮುಖಕ್ಕೆ ಹಿಡಿದ ಕೈಗನಡಿ- ಸುನೀಲ್ ಕುಮಾರ್ ಬಜಾಲ್

Picture of RB NEWS

RB NEWS

Bureau Report

ನಾಗುರಿ ಜಂಕ್ಷನ್ ನಲ್ಲಿ ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನೇತೃತ್ವದಲ್ಲಿ ಪಡೀಲ್ ಪಂಪ್ವೆಲ್ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.‌

ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾದ ಬಿ.ಕೆ ಇಮ್ತಿಯಾಜ್, ಯೋಗೀಶ್ ಜಪ್ಪಿನಮೊಗರು, ನಗರ ಸಮಿತಿ ಸದಸ್ಯರಾದ ಸಾಧಿಕ್ ಕಣ್ಣೂರು, ಡಿವೈಎಫ್ಐ ಮುಖಂಡ ಜಗದೀಶ್ ಬಜಾಲ್, ದಲಿತ ಸಂಘಟನೆಯ ಮುಖಂಡರಾದ ಕಮಲಾಕ್ಷ ಬಜಾಲ್, ಮದರ್ ತೆರೆಜಾ ವಿಚಾರರ ವೇದಿಕೆಯ ಡೋಲ್ಪಿ ಡಿಸೋಜ, ಬ್ಯಾಂಕ್ ನೌಕರರ ಸಂಘಟನೆಯ ಮುಖಂಡರಾದ ಬಿ.ಎಮ್ ಮಾಧವ, ಮಹಿಳಾ ಮುಖಂಡರಾದ ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಯೋಗಿತಾ ಜಪ್ಪಿನಮೊಗರು ಮುಂತಾದವರು ಉಪಸ್ಥಿತರಿದ್ದರು.

ಪ್ರತಿಭಟನೆಯ ನೇತೃತ್ವವನ್ನು ಸಿಪಿಐಎಂ ಬಜಾಲ್ ವಿಭಾಗ ಸಮಿತಿಯ ಸಂಚಾಲಕರಾದ ದೀಪಕ್ ಬಜಾಲ್, ವರಪ್ರಸಾದ್, ಅಶೋಕ್ ಸಾಲ್ಯಾನ್, ಜಯಪ್ರಕಾಶ್ ಜಲ್ಲಿಗುಡ್ಡೆ, ಧೀರಾಜ್ ಬಜಾಲ್, ಉದಯಚಂದ್ರ ರೈ, ಇಸಾಕ್ ಕಣ್ಣೂರು, ಅಶೋಕ, ಆನಂದ ಎನೆಲ್ಮಾರ್, ಸಿಂಚನ್, ತೇಜಸ್ವಿನಿ ಮುಂತಾವರು ವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top