ಆದಿಶಂಕರ ಬ್ರಾಹ್ಮಣ ಪರಿಷತ್ತಿನ ಆಮಂತ್ರಣ ಪತ್ರಿಕೆ ಬಿಡುಗಡೆ

Picture of RB NEWS

RB NEWS

Bureau Report

ಮೂಡುಬಿದರೆ : ಸ್ಥಳೀಯ ಶ್ರೀ ಆದಿಶಂಕರ ಬ್ರಾಹ್ಮಣ ಪರಿಷತ್ತಿನ ವಾರ್ಷಿಕ ಆಟೋಟ ಸ್ಪರ್ಧೆ ಇತ್ತೀಚೆಗೆ ಅಲಂಗಾರಿನಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪರಿಷತ್ತಿನ ಆಟಿದ ಕೂಟ ಹಾಗೂ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top