ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ರೂ. 3 ಲಕ್ಷ ಅನುದಾನ ಬಿಡುಗಡೆ
ಕಾರ್ಕಳ: ತಾಲೂಕಿನ ಮಿಯ್ಯಾರು ಕಾರ್ಯಕ್ಷೇತ್ರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಕ್ಷೇತ್ರಕ್ಕೆ ಸಮಿತಿಯವರು ಮನವಿ ನೀಡಿದ್ದು, ಮನವಿಗೆ ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ […]










